ಒಳಮೀಸಲಾತಿ: ಅಲೆಮಾರಿ ಸಮುದಾಯ ಸಮಸ್ಯೆ ಪರಿಹಾರಕ್ಕೆ ಅ.31ರಂದು ಸಭೆ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿನ ಅಲೆಮಾರಿ ಸಮುದಾಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಅಕ್ಟೋಬರ್ 31ರಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ.

ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಜಾರಿಗೊಳಿಸಲು ಇರುವ ಸವಾಲುಗಳ ಕುರಿತು ಬುಧವಾರ ಚರ್ಚೆ ನಡೆದಿದ್ದು, ಸಿಎಂ ಅವರು ಅಲೆಮಾರಿ ಸಮುದಾಯದ ಪ್ರತಿನಿಧಿಗಳನ್ನು ಕರೆಸಿ ಚರ್ಚಿಸಿದ್ದಾರೆ. ಹಾಗೆಯೇ 31ರಂದು ನಡೆಯುವ ಸಭೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಹೋರಾಟಗಾರರು ದೆಹಲಿಗೆ ತೆರಳಿದ್ದರು ಈ ವೇಳೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ಸಂಧಾನ ನಡೆಸಿದ್ದು ಸಿಎಂ ಭೇಟಿಯಾಗಿ ಅಲೆಮಾರಿ ಸಮುದಾಯದ ಬಗ್ಗೆ ಚರ್ಚಿಸಿದ್ದರು.

ಹಾಗೆಯೇ ಇಂದು ಬೆಳಗ್ಗೆ ಸಾಮಾಜಿಕ ಹೋರಾಟಗಾರ ನೂರ್ ಶ್ರೀಧರ್ ನೇತೃತ್ವದಲ್ಲಿ ಅಲೆಮಾರಿ ಮುಖಂಡರ ತಂಡ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಇದಾದ ಬಳಿಕ ಸಮಸ್ಯೆ ಪರಿಹಾರಕ್ಕೆ ಅ.31 ರಂದು ಸಭೆ ನಿಗದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...