ಬೆಂಗಳೂರು ನಿವಾಸಿಗಳಿಗೆ ಮತ್ತೊಂದು ಹೊರೆ; ನೀರಿನ ದರ ಏರಿಕೆ

Date:

ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮೆಟ್ರೋ, ಹಾಲು, ಪೆಟ್ರೋಲ್, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದೀಗ, ದರ ಏರಿಕೆ ಪಟ್ಟಿಗೆ ನೀರು ಕೂಡ ಸೇರಿಕೊಂಡಿದ್ದು, ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನೀರಿನ ಸಂಪರ್ಕ ಹೊಂದಿರುವವರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ.

ಬೇಸಿಗೆಯ ಕಾರಣದಿಂದಾಗಿ ಬೆಂಗಳೂರಿನಲ್ಲಿ ನೀರಿನ ಅಭಾವ ಸೃಷ್ಠಿಯಾಗಿದೆ. ಮಿತವಾಗಿ ನೀರು ಬಳಸುವಂತೆ ಸೂಚನೆಗಳನ್ನು ನೀಡಲಾಗಿದೆ. ಇದೀಗ, ನೀರಿನ ಬೆಲೆ ಏರಿಕೆಯಾಗಿದೆ. ಪರಿಣಾಮವಾಗಿ, ಗೃಹ ಬಳಕೆದಾರರಿಗೆ ಮಾಸಿಕ 20-30 ರೂ. ಹಾಗೂ ವಾಣಿಜ್ಯ ಬಳಕೆದಾರರಿಗೆ ಗರಿಷ್ಠ 60 ರೂ.ವರೆಗೆ ಹೆಚ್ಚುವರಿ ಹೊರೆಯಾಗಲಿದೆ.

ಗೃಹ ಬಳಕೆಗಾಗಿ ಸರಬರಾಜು ಆಗುವ ನೀರಿಗೆ ಪ್ರತಿ ಲೀಟರ್‌ಗೆ ಒಂದು ಪೈಕಿ ಏರಿಕೆ ಮಾಡಲಾಗಿದೆ. ಸ್ಲ್ಯಾಬ್‌ಗಳು ಮತ್ತು ವಾಣಿಜ್ಯ ಬಳಕೆಗಾಗಿ ಬಳಸುವ ನೀರಿನ ಮೇಲೆ ಪ್ರತಿ ಲೀಟರ್‌ಗೆ 15ರಿಂದ 80 ಪೈಸೆ ವರೆಗೆ ಬೆಲೆ ಏರಿಕೆ ಮಾಡಲಾಗಿದೆ ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ ಪಟ್ಟಿ;

  • ಗೃಹ ಬಳಕೆಗಾಗಿ ಸಂಪರ್ಕ – ಲೀಟರ್‌ಗೆ 1 ಪೈಕಿ
  • 0-8 ಸಾವಿರ ಲೀಟರ್‌ ಪ್ರಮಾಣದ ಸ್ಲ್ಯಾಬ್​ – ಲೀಟರ್​ಗೆ 15 ಪೈಸೆ
  • 8-25 ಸಾವಿರ ಲೀಟರ್ ಪ್ರಮಾಣದ ಸ್ಲ್ಯಾಬ್​ – ಲೀಟರ್​ಗೆ 40 ಪೈಸೆ
  • 25 ಸಾವಿರ ಲೀಟರ್​ಗಿಂತ ಹೆಚ್ಚು ಬಳಕೆ – 80 ಪೈಸೆ
  • 50 ಸಾವಿರದಿಂದ 1 ಲಕ್ಷ ಲೀಟರ್ ಬಳಕೆ – 1 ರೂ.

ಹೊಸ ದರವು ಏಪ್ರಿಲ್ 1ರಿಂದಲೇ ಅನ್ವಯ ಆಗಲಿದೆ ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...