ಆಟೋ ಚಾಲಕರ ಮುಷ್ಕರ | ಸಹೋದ್ಯೋಗಿ ಮೇಲೆ ಪ್ರತಿಭಟನಾನಿರತರ ಹಲ್ಲೆ

Date:

ವೈಟ್‌ಬೋರ್ಡ್‌ ಟ್ಯಾಕ್ಸಿ ಹಾಗೂ ರ‌್ಯಾಪಿಡೋ ವಿರುದ್ಧ ಸೋಮವಾರ ಆಟೋ ಚಾಲಕರು ಮುಷ್ಕರ ನಡೆಸಿದ್ದಾರೆ. ಈ ವೇಳೆ, ಕೆಲವು ಆಟೋ ಚಾಲಕರು ಮುಷ್ಕರದ ಹೊರತಾಗಿಯೂ ಆಟೋ ಓಡಿಸಿದ್ದಾರೆ. ಅಂತಹ ಚಾಲಕರು ಮತ್ತು ಆಟೋಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದು, ಓರ್ವ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾಗಿ ಗಾಯಗೊಂಡ ಚಾಲಕನ ವಿಡಿಯೋ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...