ಬೆಂಗಳೂರು | ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

Date:

ಮಳೆ ನೀರಿನ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ.

ಮೃತರನ್ನು ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಎಂದು ಗುರುತಿಸಲಾಗಿದೆ.

ಮೃತರಲ್ಲಿ ಒಬ್ಬರಾದ ಮುನಿಶಾಮಪ್ಪ ಅವರು ತಮ್ಮ ಜಮೀನಿನಲ್ಲಿ ಸುಮಾರು 12 ವರ್ಷಗಳ ಹಿಂದೆ ಇಂಗು ಗುಂಡಿ ನಿರ್ಮಿಸಿದ್ದರು. ಆದರೆ, ಅದು ಬಳಕೆಯಾಗುತ್ತಿರಲಿಲ್ಲ. ಇದೀಗ, ಇಂಗು ಗುಂಡಿಯ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದರಿಂದ, ಅದನ್ನು ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಉದ್ದೇಶಿಸಿದ್ದರು. ಇಂಗು ಗುಂಡಿಗೆ ಇಳಿದು ಸ್ವಚ್ಛಗೊಳಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಉಸಿರಾಟದ ತೊಂದರೆಯಾಗಿ ಮುನಿಶಾಮಪ್ಪ ಮೂರ್ಛೆ ಹೋಗಿದ್ದಾರೆ. ಅವರನ್ನು ರಕ್ಷಿಸಲು ಹೋದ ಪ್ಲಂಬರ್ ರುದ್ರಕುಮಾರ್ ಕೂಡ​​ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ಮೇಲೆತ್ತಲು ಯತ್ನಸಿದ ವಿಶ್ವನಾಥ್ ಆಚಾರಿ ಎಂಬ ಯುವಕ ಕೂಡ ಪ್ರಜ್ಞೆತಪ್ಪಿದ್ದಾರೆ. ಮೂವರನ್ನೂ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಮೂವರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...