ಬೆಂಗಳೂರು | ಬೈಕ್‌ ವೀಲಿಂಗ್‌ ಹುಚ್ಚು; 17 ಬೈಕ್ ಕಳ್ಳತನ

Date:

  • ಆರೋಪಿ ಬಂಧನದಿಂದ ₹8 ಲಕ್ಷ ಮೌಲ್ಯದ ನಾನಾ ಬೈಕ್ ಪತ್ತೆ
  • ಕೊಡಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಇತ್ತೀಚೆಗೆ ಪ್ರಮುಖ ರಸ್ತೆಗಳಲ್ಲಿ ವೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೇ ಗೀಳಿಗೆ ಬಿದ್ದದ್ದ ಯುವಕನೊಬ್ಬ, ತನ್ನ ಬಳಿ ಬೈಕ್‌ ಇಲ್ಲವೆಂದು ಬಾಲಕರೊಂದಿಗೆ ಸೇರಿ 17 ಬೈಕ್‌ಗಳನ್ನು ಕದ್ದಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದು, ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಶರತ್ (22) ಬಂಧಿತ ಆರೋಪಿ. ಆತನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರತ್‌ ಮತ್ತು ಇತರ ಆರೋಪಿಗಳು ನಗರದಲ್ಲಿ ಮನೆ ಮುಂದೆ ನಿಲ್ಲಿಸಿರುವ ಡಿಯೋ ಬೈಕ್‌ಗಳನ್ನೇ ಹೆಚ್ಚಾಗಿ ಕದಿಯುತ್ತಿದ್ದರು.

ಆರೋಪಿ ಶರತ್ ಐವರು ಬಾಲಕರ ಜೊತೆ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಲೀಂಗ್ ಮಾಡುತ್ತಿದ್ದ. ತನ್ನ ಬಳಿ ಬೈಕ್ ಇಲ್ಲವೆಂದು ಕೊಡಿಗೆಹಳ್ಳಿ, ಮಾಗಡಿರೋಡ್, ಬಸವೇಶ್ವರನಗರ ಸೇರಿದಂತೆ ನಗರದ ನಾನಾ ಕಡೆ ಬೈಕ್ ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹಿನ್ನೆಲೆ ನಗರದಲ್ಲಿ ನಾಕಬಂದಿಯಾಕಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಪೊಲೀಸರು ಆತನನ್ನು ನೋಡುವ ಮುನ್ನವೇ ಆತ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಅನುಮಾನಗೊಂಡು ಆತನನ್ನ ಹಿಡಿದು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೊಲೀಸರೆಂದು ಹೇಳಿಕೊಂಡು ಯೆಮೆನ್ ಪ್ರಜೆಯಿಂದ ₹4 ಲಕ್ಷ ದೋಚಿದ ದುಷ್ಕರ್ಮಿಗಳು

ಪರಿಶೀಲನೆ ವೇಳೆ ಆರೋಪಿ ನಡೆಸಿದ ಕೃತ್ಯಗಳು ಬೆಳಕಿಗೆ ಬಂದಿವೆ. ಇತನ ಮಾಹಿತಿ ಆದರಿಸಿ ಪೊಲೀಸರು ಐವರು ಬಾಲಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಸದ್ಯ ಆರೋಪಿ ಬಂಧನದಿಂದ ₹8 ಲಕ್ಷ ಮೌಲ್ಯದ ನಾನಾ ಬೈಕ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...