ಬೆಂಗಳೂರು | ಆಗಸ್ಟ್‌ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ

Date:

  • 76ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಪ್ರದರ್ಶನ
  • 214ನೇ ಫಲಪುಷ್ಪ ಪ್ರದರ್ಶನಕ್ಕೆ ₹2 ಕೋಟಿ ಮೀಸಲು

ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ 214ನೇ ಫಲಪುಷ್ಪ ಪ್ರದರ್ಶನ ಆಗಸ್ಟ್‌ 4ರಿಂದ 15ರವರೆಗೆ ನಡೆಯಲಿದೆ.

76ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್‌ಬಾಗ್‌ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ. ಆಗಸ್ಟ್‌ 4ರಂದು ಪ್ರದರ್ಶನ ಆರಂಭವಾಗಲಿದ್ದು, ಈಗಾಗಲೇ ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ₹2 ಕೋಟಿ ಮೀಸಲಿರಿಸಲಾಗಿದೆ.

ಪ್ರತಿ ಬಾರಿ ವಿನೂತನ ಪರಿಕಲ್ಪನೆಯೊಂದಿಗೆ ಈ ಫಲಪುಷ್ಪ ಪ್ರದರ್ಶನ ಲಾಲ್‌ಬಾಗ್‌ನಲ್ಲಿ ನಡೆಯುತ್ತದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಎಂಐ ತುಂಬದಿದ್ದಕ್ಕೆ ಕಿರುಕುಳ; ವಿದ್ಯಾರ್ಥಿ ಆತ್ಮಹತ್ಯೆ

ಲಾಲ್​ಬಾಗ್​ನಲ್ಲಿ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ವರ್ಷಕ್ಕೆ ಎರಡು ಬಾರಿ ಈ ಫಲಪುಷ್ಪ ಪ್ರದರ್ಶನ ನಡೆಯುತ್ತದೆ. ಕಳೆದ ಬಾರಿ ಗಣರಾಜ್ಯೋತ್ಸವ ಅಂಗವಾಗಿ ಜನವರಿ 20ರಿಂದ 30ರವರೆಗೆ 213ನೇ ಫಲಷುಷ್ಪ ಪ್ರದರ್ಶನ ನಡೆದಿತ್ತು. ಈ ಫಲಪುಷ್ಪ ಪ್ರದರ್ಶನಕ್ಕೆ 11 ದೇಶಗಳಿಂದ 69 ಬಗೆಯ ಹೂವು ತರಿಸಿ ಪ್ರದರ್ಶನದಲ್ಲಿ ಇಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...