ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

Date:

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್‌ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಹಣ ಪತ್ತೆಯಾಗಿದೆ. ಹಣ ಸಿಕ್ಕ ಕೆಲವೇ ಕ್ಷಣದಲ್ಲಿ ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದಿದ್ದಾರೆ. ಬಳಿಕ, ಪತ್ತೆಯಾದ ₹7 ಕೋಟಿ ಹಣ ಏನಾಯಿತು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ.

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ರಾಜಕೀಯ ಚಟುವಟಿಕೆ ಹಾಗೂ ವಾಹನಗಳ ಮೇಲೆ ಕಣ್ಣಿಟ್ಟಿದ್ದಾರೆ. ವಾಹನ ತಪಾಸಣೆ ನಡೆಸುತ್ತಿದ್ದಾರೆ. ಇವರೆಗೂ ಅಕ್ರಮವಾಗಿ ಸಾಗಿಸುವ ಹಣ ಚಿನ್ನಾಭರಣ ಪತ್ತೆಯಾಗುತ್ತಿದೆ. ಆದರೆ, ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ನಂತರ ಪತ್ತೆಯಾದ ಬೃಹತ್ ಮೊತ್ತ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉದ್ಯಮಿಗಳು ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಭಿತ್ತಿಪತ್ರ ಅಂಟಿಸಿ: ತುಷಾರ್ ಗಿರಿನಾಥ್

ಸದ್ಯ ಈ ಬಗ್ಗೆ ಮಾಹಿತಿ ತಿಳಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...