ಬೆಂಗಳೂರು | 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಒರ್ವ ಚಿನ್ನದ ವ್ಯಾಪಾರಿ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ನಡೆಸಿದ ಶೋಧ ಶನಿವಾರ ಅಂತ್ಯವಾಗಿದೆ.

ಐಟಿ ಅಧಿಕಾರಿಗಳು ಜಯನಗರ 3ನೇ ಬ್ಲಾಕ್​ನ 8ನೇ ಮುಖ್ಯರಸ್ತೆಯಲ್ಲಿರುವ ಆಭೂಷಣ ಮಳಿಗೆ, ಪೊಲ್ಕಿಸ್, ಮಂಗಳ, ರಿದ್ದಿ, ತಿರುಮಲ ಸೇರಿದಂತೆ 9 ಮಳಿಗೆ ಮೇಲೆ ದಾಳಿ ನಡೆಸಿದ್ದರು.

ಕಳೆದ ಮೂರು ದಿನಗಳಿಂದ ನಗರದಲ್ಲಿ ಐಟಿ‌ ರೇಡ್ ನಡೆಯುತ್ತಿದೆ. ಅಂಗಡಿ, ಶೋರೂಂ, ಮಾಲೀಕರ ಮನೆಯಲ್ಲಿ ಐಟಿ‌‌ ಶೋಧ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಸ್ಯೆ ಸರಿಪಡಿಸಲು ಹೋದ ಇನ್ಸ್‌ಪೆಕ್ಟರ್‌ಗೆ ಅವಾಜ್‌ ಹಾಕಿದ ಯುವಕ: ಎಫ್‌ಐಆರ್‌ ದಾಖಲು

ಜಯನಗರ 2ನೇ ಬ್ಲಾಕ್​ನಲ್ಲಿರುವ ಆಭೂಷಣ ಮಳಿಗೆ ಮಾಲೀಕನ ಫ್ಲ್ಯಾಟ್ ಮೇಲೂ ಐಟಿ ದಾಳಿ ನಡೆದಿತ್ತು. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು. ಸದ್ಯ ಮೂರು ದಿನಗಳ ಪರಿಶೀಲನೆ ತಡ ರಾತ್ರಿ 2ಗಂಟೆಗೆ ಅಂತ್ಯವಾಗಿದೆ.

ದಾಳಿ ವೇಳೆ, ಹಲವು ಮಹತ್ವದ ದಾಖಲೆಗಳು, ರಶೀದಿ ಇನ್​ವಾಯ್ಸ್ ಪರಿಶೀಲಿಸಲಾಗಿದೆ. ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಗರದಲ್ಲಿ ಐಟಿ‌ ರೇಡ್ ನಡೆಯುತ್ತಿದೆ. ಅಂಗಡಿ, ಶೋರೂಂ, ಮಾಲೀಕರ ಮನೆಯಲ್ಲಿ ಐಟಿ‌ ಶೋಧ ಮಾಡುತ್ತಿದೆ.

ಇದೀಗ, ಆಭೂಷಣ ಚಿನ್ನದ ಅಂಗಡಿಯ ಮಾಲೀಕನ ಅಪಾರ್ಟ್ಮೆಂಟ್ ನಲ್ಲಿ ಐಟಿ ಶೋಧ ನಡೆಸುತ್ತಿತ್ತು. ಮೂರು ದಿನಗಳ ಶೋಧದ ನಂತರ ಇಂದು ಐಟಿ‌ ದಾಳಿ ಅಂತ್ಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...