ಬೆಂಗಳೂರು | ಗಾಳಿ-ಮಳೆಗೆ ತಾಯಿ-ಮಗನ ಮೇಲೆ ಬಿದ್ದ ಮರದ ಕೊಂಬೆ; ಗಂಭೀರ ಗಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಜೋರು ಮಳೆ ಸುರಿದಿದೆ. ಈ ವೇಳೆ, ಫುಟ್‌ಪಾತ್ ಮೇಲೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಮರದ ಕೊಂಬೆ ಜತೆಗೆ ವಿದ್ಯುತ್ ಕಂಬ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಯಿ ಹೇಮಾವತಿ ಮತ್ತು ಐದು ವರ್ಷದ ಮಗು ಗಂಭೀರವಾಗಿ ಗಾಯಗೊಂಡವರು. ಬೆಂಗಳೂರಿನ ವಿಲ್ಸನ್ ಗಾರ್ಡನ್​​ನ ಏಳನೇ ಕ್ರಾಸ್ ಬಳಿ ಈ ಘಟನೆ ನಡೆದಿದೆ. ​​ಸದ್ಯ ಗಾಯಾಳುಗಳನ್ನು ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಯಿ-ಮಗ ನಗರದ ವಿಲ್ಸನ್ ಗಾರ್ಡ್‌ನ ಏಳನೇ ಕ್ರಾಸ್‌ನ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಗಾಳಿಯ ರಭಸಕ್ಕೆ ದಿಢೀರನೇ ಬೃಹತ್ ಗಾತ್ರದ ಮರದ ಕೊಂಬೆ ಹೇಮಾವತಿ ಅವರ ತಲೆ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ಕಂಬವೂ ನೆಲಕ್ಕೊರಗಿದೆ. ಈ ವೇಳೆ, ಜತೆಯಲ್ಲಿಯೇ ಇದ್ದ ಮಗನಿಗೂ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎರಡು ಟೆಕ್ ಸಿಟಿ ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...