ಬೆಂಗಳೂರು | ಅಪಘಾತದಲ್ಲಿ 17 ವರ್ಷದ ಯುವತಿ ಸಾವು

Date:

  • ಜಯನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ

ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ಅನಾಹಿತಾ ಪಾಲ್ ಮೃತ ಯುವತಿ. ಬೆಂಗಳೂರಿನ ಡೇರಿ ಸರ್ಕಲ್‌ನ ಭವಾನಿ ಲೇಔಟ್‌ ಬಳಿ ಘಟನೆ ನಡೆದಿದೆ. ಜೆ.ಪಿ.ನಗರ 3ನೇ ಹಂತದ 9ನೇ ಅಡ್ಡರಸ್ತೆಯ ಜಂಕ್ಷನ್‌ನಲ್ಲಿ ಬೆಳಗ್ಗೆ 7.55ರ ಸುಮಾರಿಗೆ ಎಲೆಕ್ಟ್ರಿಕ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಅನಾಹಿತಾ ಅವರ ತಲೆ ಮತ್ತು ಮುಖಕ್ಕೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

ಕಾರು ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 (ಅತಿವೇಗ ಮತ್ತು ಅಜಾಗರೂಕ ಚಾಲನೆ) ಮತ್ತು 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಯನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...