ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

Date:

ನೀಡಿದ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಿಕ್ಷಕಿ ವಿದ್ಯಾರ್ಥಿಗೆ ಅಸೈನ್ಮೆಂಟ್‌ ಬರೆಯಲು ನೀಡಿದ್ದರು. ವಿದ್ಯಾರ್ಥಿ ಅಸೈನ್‌ಮೆಂಟ್‌ ಬರೆದಿಲ್ಲ ಎಂದು ಶಿಕ್ಷಕಿ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿ ಕೈಗೆ ರಾಡ್‌ನಿಂದ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯನ್ನು ಮುಚ್ಚಿಹಾಕಲು ಶಾಲಾ ಆಡಳಿತ ಮಂಡಳಿ ಪ್ರಯತ್ನಿಸಿತ್ತು ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ

ಈ ಘಟನೆ ಬಗ್ಗೆ ನಮಗೆ ಡಿ.7 ರಂದು ದೂರು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಲಾಗಿದೆ. ಜತೆಗೆ ಶಾಲೆಗೆ ನೋಟಿಸ್ ನೀಡುತ್ತಿದ್ದೇವೆ. ಶಿಕ್ಷಕಿಯ ವಿಚಾರಣೆ ಮಾಡುತ್ತೇವೆ. ಈ ಬಗ್ಗೆ ಶಾಲೆಯಿಂದ ಮಾಹಿತಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...