ಬೆಂಗಳೂರು | ನಡುರಾತ್ರಿ ದರೋಡೆಕೋರರಿಂದ ಟೆಕ್ಕಿಯ ದರೋಡೆ

Date:

  • ಐಪಿಸಿ ಸೆಕ್ಷನ್ 392 (ದರೋಡೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲು
  • ಟೆಕ್ಕಿ ಮುಶೀರ್ ಶೇಖ್‌ಗೆ ಚಾಕು ತೋರಿಸಿ ಬೆದರಿಕೆ ಹಾಕಿದ ದರೋಡೆಕೋರರು

ಬೆಂಗಳೂರಿನ ಮಾರತಹಳ್ಳಿಯ ಹೊರ ವರ್ತುಲ ರಸ್ತೆಯ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಟೆಕ್ಕಿಯೊಬ್ಬರ ಲೆನೊವೊ ಐಡಿಯಾಪ್ಯಾಡ್ ಮತ್ತು ಆಪಲ್ ಮ್ಯಾಕ್‌ಬುಕ್‌ ಅನ್ನು ದೋಚಿರುವ ಘಟನೆ ನಡೆದಿದೆ.

ಮೇ 24 ರಂದು ಮಧ್ಯರಾತ್ರಿ 12:30 ರ ಸುಮಾರಿಗೆ ಟೆಕ್ಕಿ ಮುಶೀರ್ ಶೇಖ್ (22) ಅವರು ಅಹಮದಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದರು. ಬಳಿಕ ಬಿಎಂಟಿಸಿ ಬಸ್​ನಲ್ಲಿ ಕಾರ್ತಿಕನಗರಕ್ಕೆ ತೆರಳಿ, ಮಾರುತಿನಗರಕ್ಕೆ ಹೋಗಲು ಮಾರತಹಳ್ಳಿಯ ಹೊರ ವರ್ತುಲ ರಸ್ತೆಯ ಬಳಿ ಕ್ಯಾಬ್‌ಗಾಗಿ ಕಾಯುತ್ತಿದ್ದಾರೆ. ಈ ವೇಳೇಗಾಗಲೇ ಸಮಯ ರಾತ್ರಿ 2 ಗಂಟೆ ಆಗಿತ್ತು.

ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಟೆಕ್ಕಿ ಮುಶೀರ್ ಶೇಖ್‌ಗೆ ಚಾಕು ತೋರಿಸಿ, ಅವರ ಬಳಿ ಇರುವ ವಸ್ತುಗಳನ್ನು ನೀಡುವಂತೆ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೂಲಿ ಕಾರ್ಮಿಕನ ಕತ್ತು ಸೀಳಿ ಬರ್ಬರ ಕೊಲೆ

ಟೆಕ್ಕಿ ಮುಶೀರ್ ಶೇಖ್ ಭಯಭೀತರಾಗಿ ಲೆನೊವೊ ಐಡಿಯಾಪ್ಯಾಡ್ ಮತ್ತು ಆಪಲ್ ಮ್ಯಾಕ್‌ಬುಕ್ ಸೇರಿದಂತೆ ಅವರು ಬ್ಯಾಗ್‌ನಲ್ಲಿದ್ದ ಮೊಬೈಲ್ ಫೋನ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ ಮತ್ತು ಎರಡು ಡೆಬಿಟ್ ಕಾರ್ಡ್‌ ಅನ್ನು ದರೋಡೆಕೋರರು ದೋಚಿದ್ದಾರೆ.

ಐಪಿಸಿ ಸೆಕ್ಷನ್ 392 (ದರೋಡೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...