ಬೆಂಗಳೂರು | ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ; ಗಂಭೀರ ಗಾಯ

Date:

ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಯುವಕನೊಬ್ಬ ಕಬ್ಬಿಣದ ಸರಳುಗಳ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಗಾಯಗೊಂಡಿರುವ ಯುವಕ ಗಾರೆ ಕೆಲಸ ಮಾಡುತ್ತಿದ್ದು, ಕೆಲಸದ ವೇಳೆ ಯುವಕ ಆಯತಪ್ಪಿ ಕಬ್ಬಿಣದ ಸರಳುಗಳ ಮೇಲೆ ಬಿದ್ದಿದ್ದಾನೆ. ಈ ವೇಳೆ, ಎರಡು ಕಬ್ಬಿಣದ ಕಂಬಿಗಳು ಯುವಕನ ಹೊಟ್ಟೆಯ ಭಾಗದಿಂದ ತೂರಿ ಬೆನ್ನಿನ ಭಾಗದಿಂದ ಹೊರಗಡೆ ಬಂದಿವೆ. ಅದೇ ಸ್ಥಿತಿಯಲ್ಲಿ ಯುವಕ ಕಬ್ಬಿಣದ ಸರಳುಗಳ ಮೇಲೆ ಸಿಲುಕಿ ಒದ್ದಾಡಿದ್ದಾನೆ.

ಕೂಡಲೇ ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ದೇಹದಲ್ಲಿದ್ದ ಕಬ್ಬಿಣದ ಸರಳುಗಳನ್ನು ಕಟ್ ಮಾಡಿ ಹೊರ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೋವಿಂದ ಬಾಬು ಪೂಜಾರಿ ವಿರುದ್ಧವೇ ಇಡಿಗೆ ದೂರು ನೀಡಿದ್ದ ಆರೋಪಿ ಚೈತ್ರಾ ಕುಂದಾಪುರ

ಸದ್ಯ ಖಾಸಗಿ ಆಸ್ಪತ್ರೆಗೆ ಯುವಕನನ್ನು ದಾಖಲು ಮಾಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾನೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...