ಬೆಂಗಳೂರು | ಡಿಸಿಪಿ ಕಚೇರಿ ಎದುರು ಯುವತಿಗೆ ಕಿರುಕುಳ; ಯುವಕನ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ಯುವತಿ ಬಟ್ಟೆಯನ್ನು ಎಳೆದಾಡಿ ಅಶ್ಲೀಲ್‌ವಾಗಿ ನಿಂದಿಸಿದ ಕಿಡಿಗೇಡಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹರೀಶ್ (22) ಬಂಧಿತ ಆರೋಪಿ. ಈತನು ಬಿನ್ನಿಪೇಟೆ ನಿವಾಸಿ. 500 ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್‌ 6ರಂದು 10.40ರ ಸುಮಾರಿಗೆ 26 ವರ್ಷದ ಯುವತಿಯೊಬ್ಬರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ,  ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದುರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇನ್ನುಮುಂದೆ ‘ನಮ್ಮ ಮೆಟ್ರೋ’ದಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್

ಸ್ವಲ್ಪ ಸಮಯದ ಬಳಿಕ ಬೈಕ್ ಯೂಟರ್ನ್ ತೆಗೆದುಕೊಂಡು ಗಾಡಿಯ ಸಮೇತ ಪರಾರಿಯಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಯುವತಿ ನವೆಂಬರ್​ 8ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...