ಬೆಂಗಳೂರು | ‘ಸಾಧು ವಾಸವಾನಿ ಜಯಂತಿ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

Date:

‘ಸಾಧು ವಾಸವಾನಿ ಜಯಂತಿ’ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ), “ನವೆಂಬರ್ 25ರಂದು (ಶನಿವಾರ) ‘ಸಾಧು ವಾಸವಾನಿ ಜಯಂತಿ’ ದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...