ಬೆಂಗಳೂರು | ಸತ್ತು ಹೋಗಿದ್ದೇನೆ ಎಂದು ನಂಬಿಸಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

Date:

ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್‌ಫೀಲ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್.

ಈ ರೌಡಿಶೀಟರ್ ಮಲ್ಲಿ ಕಾಡುಬೀಸನಹಳ್ಳಿ ಸೋಮನ ಡ್ರೈವರ್ ಕೊಲೆ ಪ್ರಕರಣದ ಆರೋಪಿಯಾಗಿದ್ದನು. ಜತೆಗೆ, ರಾಜಾನುಕುಂಟೆಯಲ್ಲಿ ನಡೆದ ಇನ್ನೊಂದು ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಮಾಡಿದ ನಂತರ ಕಳೆದ ಎರಡು ವರ್ಷಗಳಿಂದ ಈತ ತಾನು ಸತ್ತಿರುವುದಾಗಿ ಎಲ್ಲರನ್ನು ನಂಬಿಸಿ ಪೊಲೀಸರಿಂದ ತಲೆಮರೆಸಿಕೊಂಡಿದ್ದನು.

ಈತನ ಬಗ್ಗೆ ಆತನ ಮನೆಯವರ ಬಳಿ ಪೊಲೀಸರು ವಿಚಾರಿಸಿದಾಗ ಆತ ಸತ್ತಿದ್ದಾನೆ ಎಂದು ದಾಖಲೆಗಳನ್ನು ತೋರಿಸುತ್ತಿದ್ದರು. ಇನ್ನು ಆತನ ಗೆಳೆಯರು ಮತ್ತು ಪರಿಚಯಸ್ಥರನ್ನು ವಿಚಾರಿಸಿದಾಗಲೂ ಕೂಡಾ ಅವರು ಸತ್ತಿದ್ದಾನೆ ಎಂದು ಹೇಳುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ರಿಕೆಟ್​ ಬೆಟ್ಟಿಂಗ್ ದಂಧೆ ನಡೆಸುತ್ತಿರುವವರ ಬಳಿ ದೊರೆತ ಕೆಜಿ ಚಿನ್ನ

ಅನುಮಾನಗೊಂಡ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದರು. ಬಳಿಕ, ಊರೂರು ಸುತ್ತಾಡಿಕೊಂಡು ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪತ್ತೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...