ಬೆಂಗಳೂರು | ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ ಯುವಕನ ಬಂಧನ

Date:

ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶಂಶಾಕ್ (26) ಬಂಧಿತ ಆರೋಪಿ. ಈತ ಮಾರಕಾಸ್ತ್ರ ಹಿಡಿದು ರೀಲ್ಸ್‌ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಅಲ್ಲದೇ, ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡುತ್ತಿದ್ದನು. ಹೀಗಾಗಿ, ಬೆಂಗಳೂರು ಪೊಲೀಸರು ಶಂಶಾಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಶಂಶಾಕ್ ಮೇಲೆ ನಗರದ ನಾನಾ ಪೊಲೀಸ್ ಠಾಣೆಗಳಲ್ಲಿ 7 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮತದಾರರ ಜಾಗೃತಿಗೆ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ

2015ರಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕೊಲೆ ಪ್ರಯತ್ನ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಕೊಲೆ ಯತ್ನ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಏಳು ಪ್ರಕರಣಗಳು ಈತನ ಮೇಲೆ ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...