ಬೆಂಗಳೂರು | ‘ಕಿಲ್​ ಡಿಕೆ ಬ್ರದರ್ಸ್’​​ ಎಂದು ಪೋಸ್ಟ್‌ ಹಾಕಿದ್ದವನ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ‘ಕಿಲ್ ಡಿಕೆ ಬ್ರದರ್ಸ್‌’ ಎಂದು ಪೋಸ್ಟ್‌ ಹಾಕಿದ್ದವವನ್ನು ಬೆಂಗಳೂರಿನ ಜಯನಗರ ಪೊಲೀಸರು ಬಂಧಿಸಿದ್ದಾರೆ.

ರಂಜಿತ್ ಆರ್‌ ಎಂ ಬಂಧಿತ ವ್ಯಕ್ತಿ. ಈತನು ತನ್ನನ್ನು ತಾನು ಸೈಬರ್‌ ಕ್ರೈಂ ಡಿಟೆಕ್ಟಿವ್ ಆಟ್ ಬೆಂಗಳೂರು ಸಿಟಿ ಪೊಲೀಸ್ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾನೆ.

ಈತನು ಸಾಮಾಜಿಕ ಜಾಲತಾಣದಲ್ಲಿ ತನ್ನ ಅಕೌಂಟ್ ಮೂಲಕ ಸತತವಾಗಿ ಕಾಂಗ್ರೆಸ್‌, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮುಸ್ಲಿಂ ಸಮುದಾಯದ ಬಗ್ಗೆ ಕಮೆಂಟ್ ಹಾಕಿ ಪೋಸ್ಟ್‌ ಮಾಡುತ್ತಿದ್ದನು ಎನ್ನುವ ವಿಚಾರ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬ್ರದರ್ಸ್‌ ಅಂದ್ರೆ ಸುಮ್ನೆನಾ’ ಎಂಬ ಪೋಸ್ಟ್‌ನ್ನು ಶೇರ್ ಮಾಡಿ ಈತ ‘ಕಿಲ್ ಡಿಕೆ ಬ್ರದರ್ಸ್‌’ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಅಕ್ಟೋಬರ್ 4 ಬರೆದುಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆ ಮೇಲೆ ನಾಯಿ ದಾಳಿ; ವಿಚಾರಣೆಗೆ ಹಾಜರಾದ ನಟ ದರ್ಶನ್

ಈ ಹಿನ್ನೆಲೆ, ರಂಜಿತ್​ ​ಆರ್ಎಂ ವಿರುದ್ಧ ಜಯನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಮತ್ತು ಉಪಾಧ್ಯಕ್ಷರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ರಂಜಿತ್

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ರಂಜಿತ್ಆರ್​.ಎಂ.ನನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಈತ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...