ಬೆಂಗಳೂರು | ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳ ಬಂಧನ

Date:

ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಶರವಣ ಪ್ರಮುಖ ಆರೋಪಿಯಾಗಿದ್ದು, ಈತ ಬಿಹಾರ್‌ದಿಂದ ಐನೂರು ಮುಖಬೆಲೆಯ ನಕಲಿ ನೋಟು ತರಿಸಿ ಕಾಳಸಂತೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದನು. ವ್ಯವಸ್ಥಿತ ಜಾಲದೊಂದಿಗೆ ಈ ದಂಧೆ ಪ್ರಾರಂಭಿಸಿದ ಈತ ನಾಲ್ಕು ಲಕ್ಷ ಹಣ ನೀಡಿ, ಹತ್ತು ಲಕ್ಷ ನಕಲಿ ನೋಟುಗಳನ್ನು ಕರ್ನಾಟಕಕ್ಕೆ ತರುತ್ತಿದ್ದನು. ನಕಲಿ ನೋಟುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತಿದ್ದನು ಎಂದು ತನಿಖೆಯಿಂದ ತಿಳಿದುಬಂದಿದೆ.

ಫೇಕ್ ಕರೆನ್ಸಿ ತಮಿಳುನಾಡು ಹಾಗೂ ಮೋಟೊ ಹ್ಯಾಕರ್ ಎಂಬ ಇನ್‌ಸ್ಟಾಗ್ರಾಮ್ ಐಡಿಗಳ ಮೂಲಕ ಈತ ನಕಲಿ ನೋಟ್‌ ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದನು. ಈತ ಗ್ರಾಹಕರಿಂದ 5 ಸಾವಿರ ಅಸಲಿ ನೋಟುಗಳನ್ನು ಪಡೆದು 10 ಸಾವಿರ ಮುಖಬೆಲೆಯ ನಕಲಿ ನೋಟುಗಳನ್ನು ನೀಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೋಟ್ಸ್‌ ಕೇಳಲು ವಿದ್ಯಾರ್ಥಿನಿ ಜೊತೆ ಮಾತಾಡಿದ ವಿದ್ಯಾರ್ಥಿ; ಸಹಪಾಠಿಗಳಿಂದ ಹಲ್ಲೆ

ಈ ರೀತಿಯಾಗಿ ದಂಧೆ ನಡೆಸುತ್ತಿದ್ದ ಈತನಿಂದ ಕೇರಳ ಮೂಲದ ದೇವನ್ ಹಾಗೂ ನಿತಿನ್ ಎಂಬುವವರು ನಕಲಿ ನೋಟು ಖರೀದಿ ಮಾಡುತ್ತಿದ್ದರು. ಈ ಹಿನ್ನೆಲೆ, ಇವರನ್ನು ಬಂಧಿಸಿದ ಪೊಲೀಸರು ₹6.53 ಲಕ್ಷ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...