ಬೆಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹50 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಇಬ್ಬರು ಆರೋಪಿಗಳು ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ತಳ್ಳುವ ಗಾಡಿಯಲ್ಲಿ ನಾನಾ ಮಾದರಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ಇಬ್ಬರು ಓರಿಸ್ಸಾ ಮೂಲದವರು ಎಂದು ತಿಳಿದುಬಂದಿದೆ.

ಕ್ರಮೇಣ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಪ್ರಾರಂಭ ಮಾಡಿದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್

ವಿದೇಶಿ ಪ್ರಜೆ ಬಂಧನ

2005ರಲ್ಲಿ ಬೆಂಗಳೂರಿಗೆ ಬಂದಿದ್ದ ವಿದೇಶಿ ಪ್ರಜೆಯೊಬ್ಬ ನಗರದಲ್ಲಿ ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದನು. ಪೊಲೀಸರು ಈತನನ್ನು ಬಂಧಿಸಿ, 180 ಗ್ರಾಂ ಎಮ್​ಡಿಎಮ್​ಎ ಜಪ್ತಿ ಮಾಡಿದ್ದಾರೆ.

2005ರಲ್ಲಿ ಬೆಂಗಳೂರಿಗೆ ಬಂದಿದ್ದ ಈತನ ಪಾಸ್‌ಪೋರ್ಟ್‌ ಅವಧಿ ಮುಗಿದಿತ್ತು. ಆದರೂ ಕೂಡ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದನು.

ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...