ಬೆಂಗಳೂರು | ಗಣೇಶ ಚತುರ್ಥಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

Date:

‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ), “ಸೆಪ್ಟೆಂಬರ್ 18ರಂದು (ಸೋಮವಾರ) ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...