ಬೆಂಗಳೂರು | ಹಲಸೂರು ಕೆರೆಯಲ್ಲಿ ಛ‌ತ್ ಪೂಜೆಗೆ ವ್ಯವಸ್ಥೆ ಕಲ್ಪಿಸಿದ ಬಿಬಿಎಂಪಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನ.19 ಹಾಗೂ ನ.20 ರಂದು ‘ಛ‌ತ್ ಪೂಜೆ’ (ಸೂರ್ಯದೇವರ ಆರಾಧನೆ) ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪಾಲಿಕೆ ಹೇಳಿದೆ.

‘ಛತ್ ಪೂಜೆ’ಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಲಸೂರು ಕೆರೆಯ ಉತ್ತರ ದಿಕ್ಕಿನಲ್ಲಿರುವ, ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ (ಕಾರಾ ಕೆಫೆ ರೆಸ್ಟೋರೆಂಟ್ ಮುಂಭಾಗದ) ಮುಖ್ಯ ದ್ವಾರದ ಮೂಲಕವೇ ಬಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಮಾತ್ರವೇ ಛತ್ ಪೂಜೆಯನ್ನು ಕೈಗೊಳ್ಳಬೇಕು ಎಂದು ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಕ್ಷ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ; ದೂರು ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಅಂಗಳಕ್ಕೆ ತರಬಾರದು. ಜತೆಗೆ, ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತದೆ. ಪೂರ್ವ ವಲಯದ ಬೇರೆ ಯಾವುದೇ ಸ್ಥಳದಲ್ಲಿ ಛ‌ತ್ ಪೂಜೆಗೆ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಪೂರ್ವ ವಲಯ ಆಯುಕ್ತೆ  ಆರ್.ಸ್ನೇಹಲ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...