ಬೆಂಗಳೂರು | ಟಿಕೆಟ್‌ ವಿಚಾರಕ್ಕೆ ಗಲಾಟೆ; ಬಿಎಂಟಿಸಿ ನಿರ್ವಾಹಕಿ ಮೇಲೆ ಪ್ರಯಾಣಕಿ ಹಲ್ಲೆ

Date:

ಟಿಕೆಟ್‌ ವಿಚಾರಕ್ಕೆ ಮಹಿಳಾ ನಿರ್ವಾಹಕಿ ಮೇಲೆ ಪ್ರಯಾಣಕಿಯೊಬ್ಬರು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಡಿಪೋ 40ಕ್ಕೆ ಸೇರಿದ ಬಸ್‌ನಲ್ಲಿ ಜನವರಿ 14ರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ನಗರೂರಿನಿಂದ ಮೆಜೆಸ್ಟಿಕ್‌ಗೆ ಬರುವ ಮಾರ್ಗದ ಬಸ್‌ನಲ್ಲಿ ಟಿಕೆಟ್‌ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಈ ವೇಳೆ, ಟಿಕೆಟ್ ಪಡೆಯುವ ವಿಚಾರಕ್ಕೆ ಮಹಿಳಾ ಪ್ರಯಾಣಕಿ ಹಾಗೂ ಬಸ್ ನಿರ್ವಾಹಕಿ ಸುಕನ್ಯಾ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಡ್ರೋನ್ ಕ್ಯಾಮೆರಾ ಬಳಕೆ: ವಿಶ್ವೇಶ್ವರ ಭಟ್‌ಗೆ ಆರ್‌ಏಫ್‌ಒ ನೋಟಿಸ್

ಈ ವೇಳೆ, ದಾಸರಹಳ್ಳಿ ಬಳಿ ಬಸ್ ನಿರ್ವಾಹಕಿ ಸುಕನ್ಯಾ ಅವರ ಮೇಲೆ ಮಹಿಳಾ ಪ್ರಯಾಣಕಿ ಹಲ್ಲೆ ಮಾಡಿದ್ದು, ಸದ್ಯ ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ….

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...