ಶಾಲೆಗಳಿಗೆ ಬಾಂಬ್ ಬೆದರಿಕೆ | ಮಾಹಿತಿ ಕೋರಿ ಇಂಟರ್‍‌ಪೋಲ್‌ಗೆ ಪತ್ರ: ಪೊಲೀಸ್‌ ಆಯುಕ್ತ ಬಿ. ದಯಾನಂದ

Date:

“ರಾಜ್ಯ ರಾಜಧಾನಿ ಬೆಂಗಳೂರಿನ 60ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 27 ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಏಪ್ರಿಲ್ನಲ್ಲಿ ಇದೇ ರೀತಿಯ 6 ಪ್ರಕರಣ ದಾಖಲಾಗಿದ್ದವು. ಆಗ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣಗಳ ನಡುವಿನ ಸಾಮ್ಯತೆ ಬಗ್ಗೆ ತನಿಖಾಧಿಕಾರಿಗಳ ಜತೆಗೆ ಸಭೆ ನಡೆಸಿ ತನಿಖೆಯ ಪ್ರಗತಿಯ ಕುರಿತು ಚರ್ಚಿಸಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದರು.

ಕುರಿತು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಆಯಾ ಸರ್ವಿಸ್​​ ಪ್ರೊವೈಡರ್ ಕಂಪನಿಗಳಿಂದ ಮಾಹಿತಿ ಕೇಳಲಿದ್ದೇವೆ. ಸಿಬಿಐ, ಇಂಟರ್ಪೋಲ್ಗಳಿಗೂ ಕುರಿತು ಮಾಹಿತಿ ನೀಡಲಾಗುವುದು” ಎಂದರು.

ಶಾಲೆಗಳಿಗೆ ಬಂದ ಇಮೇಲ್ ಬೆದರಿಕೆ ಎಲ್ಲಿಂದ ಬಂದಿದೆ ಎಂದು ಈಗಲೇ ಕಂಡು ಹಿಡಿಯುವುದು ಕಷ್ಟ. ಹಾಗಾಗಿ ತಜ್ಞರುಗಳನ್ನೊಳಗೊಂಡು ವಿಶ್ಲೇಷಣೆ ಮಾಡಿಸುವ ಕೆಲಸ ಮಾಡುತ್ತಿದ್ದೇವೆ. ಇಂತಹ ಇಮೇಲ್ ಬೆದರಿಕೆಗಳು ಯುನೈಟೆಡ್ ಸ್ಟೇಟ್ಸ್, ಜರ್ಮನಿ, ಜಮೈಕಾ, ಮಲೇಷ್ಯಾ ಸೇರಿದಂತೆ ನಾನಾ ರಾಷ್ಟ್ರಗಳಲ್ಲಿ ವರದಿಯಾಗಿವೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸ್ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ದರೋಡೆ: ದೂರು ದಾಖಲು

beeble.com ನಾನಾ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ಕೋರಿ ಸಿಬಿಐನ ಇಂಟರ್ಪೋಲ್ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಡಿಸೆಂಬರ್ 1 ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್ಗಳು ಬಂದಿದ್ದವುಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...