ಬೆಂಗಳೂರು | ರಮ್ಮಿ ಆಡಿ ಸಾಲ ಮಾಡಿಕೊಂಡ; ಸಾಲ ತೀರಿಸಲು ಎಳನೀರು ಕದ್ದ

Date:

ಸಾಲ ತೀರಿಸಲು ಎಳನೀರು ಕದ್ದು ಮಾರಾಟ ಮಾಡುತ್ತಿದ್ದ ಕಳನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಮೋಹನ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿನಿಂದ ಎಳನೀರು ಕದ್ದು ಮಾರಾಟ ಮಾಡುತ್ತಿದ್ದನು. ಆದರೆ, ಇದುವರೆಗೂ ಯಾರು ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ನೀಡಿರಲಿಲ್ಲ. ಕಳೆದ ಕೆಲವು ದಿನಗಳ ಹಿಂದೆ ರಾಜಣ್ಣ ಎಂಬುವವರು ಮಾರಾಟ ಮಾಡಲು 12 ಸಾವಿರ ಎಳನೀರು ತಂದಿದ್ದರು. ಈ ಎಳನೀರು ಕಳ್ಳತನವಾದ ಬಳಿಕ ರಾಜಣ್ಣ ಅವರು ಗಿರಿನಗರ ಪೊಲೀಸ್‌ ಠಾಣೆಗೆ ದೂರು ದಾಖಲು ಮಾಡಿದ್ದರು.

ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಮೋಹನ್ ಈ ಹಿಂದೆ ಎಳನೀರು ವ್ಯಾಪರಸ್ಥನಾಗಿದ್ದನು. ರಮ್ಮಿ ಆಟವಾಡಿ ಲಕ್ಷಾಂತರ ರೂಪಾಯಿ ಸಾಲವನ್ನು ತಲೆಯ ಮೇಲೆ ಹಾಕಿಕೊಂಡಿದ್ದನು. ಬಳಿಕ, ಸಾಲ ತೀರಿಸಲು ಬಾಡಿಗೆ ಕಾರ್ ತೆಗೆದುಕೊಂಡು ಓಡಿಸುತ್ತಿದ್ದನು. ಈ ವೇಳೆ, ರಸ್ತೆ ಪಕ್ಕ ಟಾರ್ಪಲ್ ಹಾಕಿ ಮುಚ್ಚಿದ ಎಳನೀರು ಮೋಹನ್ ಕಣ್ಣಿಗೆ ಬಿದ್ದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪ

ಈ ವೇಳೆ, ಆತ ಎಳನೀರು ಕದ್ದು ಹಣ ಮಾಡುವ ಯೋಜನೆ ಹಾಕಿದ್ದಾನೆ. ಸತತ ಮೂರು ತಿಂಗಳಿನಿಂದ ಆರೋಪಿ ಮೋಹನ್ ಬೆಂಗಳೂರಿನಲ್ಲಿ ನಿತ್ಯ 100 ಎಳನೀರು ಕಳ್ಳತನ ಮಾಡಿ ಕ್ಯಾಬ್‌ನಲ್ಲಿ ಹಾಕಿಕೊಂಡು ಹೋಗುತ್ತಿದ್ದನು. ಬಳಿಕ, ಹೊರಗಡೆ ಮಾರಾಟ ಮಾಡುತ್ತಿದ್ದನು.

ಬಂಧಿತನಿಂದ ಪೊಲೀಸರು ಕಳ್ಳತನಕ್ಕೆ ಬಳಸಿದ್ದ ಕಾರು, ಒಂದು ಎನ್ ಫೀಲ್ಡ್ ಬೈಕ್​ ಸಹಿತ 8 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...