ಬೆಂಗಳೂರು | 553 ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಿಸಿಬಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪೈಕಿ 131 ಹೋಟೆಲ್ ಮತ್ತು ರೆಸ್ಟೋರೆಂಟ್​ಗಳ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಸಿಸಿಬಿ ದಾಳಿ ವೇಳೆ ಪತ್ತೆಯಾಗಿದೆ.

ನಿಯಮ ಉಲ್ಲಂಘಿಸಿದ ಹೋಟೆಲ್, ರೆಸ್ಟೋರೆಂಟ್ ಹಾಗೂ ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...