ಬೆಂಗಳೂರು | ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ; ದರ್ಶನ್ ಜೊತೆಯಿದ್ದ ನಾಗನ ಮೊಬೈಲ್‌ ವಶ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಹಲವಾರು ಐಷಾರಾಮಿ ಸೌಲಭ್ಯ ಒದಗಿಸಿದ್ದ ವಿಚಾರಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ದರ್ಶನ್ ಮತ್ತು ಅವರ ಗ್ಯಾಂಗ್‌ನ ಇತರ ಆರೋಪಿಗಳನ್ನು ರಾಜ್ಯದ ಇತರ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಐಷಾರಾಮಿ ಸೌಲಭ್ಯ ಒದಗಿಸಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೈಲಿನಲ್ಲಿ ದರ್ಶನ್‌ ಜೊತೆಗಿದ್ದ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಸಹಚರರ 18 ಮೊಬೈಲ್‌ಗಳನ್ನು ವಶಕ್ಕೆ ಪಡೆದುಕಕೊಂಡಿದ್ದಾರೆ.

ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಮೊಬೈಲ್‌ಗಳು ಮಾತ್ರವಲ್ಲದೆ, ಡ್ರಗ್ಸ್‌, ಹಣ ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದದೆ,ಆಗಸ್ಟ್‌ 24ರಂದೂ ಕೂಡ ಸಿಸಿಬಿ ಅಧಿಕಾರಿಗಳು ಅರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದರು. ಆಗ ಯಾವುದೇ ಪುರಾವೆಗಳು, ಅನುಮಾನಾಸ್ಪದ ವಸ್ತುಗಳು ದೊರೆತಿಲಿಲ್ಲ. ಅದಾಗ್ಯೂ, ದಾಳಿ ನಡೆದ ಮರು ದಿನ, ಆಗಸ್ಟ್‌ 25ರಂದು ದರ್ಶನ್‌ ಸಿಗರೇಟ್ ಹಿಡಿದಿರುವ ಚಿತ್ರ ವೈರಲ್‌ ಆಗಿತ್ತು. ದರ್ಶನ್‌ಗೆ ಐಷಾರಾಮಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೋಟೋ ವೈರಲ್ ಆದ ಬಳಿಕ ಆರೋಪಿ, ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...