ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ‘ಬೆಂಗಳೂರು ಚಲೋ’

Date:

ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.22 ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿ ‘ಬೆಂಗಳೂರು ಚಲೋ’ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಈ ಧರಣಿ ನಡೆಯಲಿದೆ.

ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳೇನು?

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಕೂಡಲೇ ಆಗಬೇಕು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು. ಅಂಗನವಾಡಿ ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...