ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಕೊರಿಯರ್ ಬಾಯ್ ಮೃತದೇಹ ಪತ್ತೆ!

Date:

  • ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ
  • ಪೊಲೀಸರು ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ

ಬೆಂಗಳೂರಿಗೆ ದುಡಿಮೆಗಾಗಿ ಚಿತ್ರದುರ್ಗದಿಂದ ಆಗಮಿಸಿ, ನಗರದಲ್ಲಿ ಕೊರಿಯರ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನ ಮೃತದೇಹವು ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಮೃತ ಯುವಕನನ್ನು ನವೀನ್ (24) ಎಂದು ಗುರುತಿಸಲಾಗಿದೆ. ಈತ ಮೂಲತಃ ಚಿತ್ರದುರ್ಗದವನು. ಖಾಸಗಿ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು.

ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕನ ಮೃತದೇಹ ಪತ್ತೆಯಾದ ಹಿನ್ನೆಲೆ, ಸ್ಥಳೀಯರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಲಾಟೆಗೆ ಸಂಬಂಧವಿಲ್ಲದವ ಜಗಳದಲ್ಲಿ ಜೋಶ್‌ ಬೇಕೆಂದು ಚಾಕು ಇರಿದ: ಬಂಧನ

ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಅನುಮಾನ ವ್ಯಕ್ತವಾಗಿದೆ. ಇನ್ನು ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಅಥವಾ ಇತರೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳ ಮಹಜರ್‌ ನಂತರ ಪೊಲೀಸರು ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...