ಬೆಂಗಳೂರು | ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್; ತಪ್ಪಿದ ಭಾರಿ ಅನಾಹುತ

Date:

  • ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಬಿದ್ದ ಕ್ರೇನ್

ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ.

ಮೆಟ್ರೊ ಕಾಮಗಾರಿ ವೇಳೆ ನಿರ್ಮಾಣ ಹಂತದ ಪಿಲ್ಲರ್ ಜತೆಗೆ ಕ್ರೇನ್ ಬಿದ್ದು, ಮತ್ತೊಂದು ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಡಿವಾಳ ಕಡೆಗೆ ತೆರಳುವವರು ಬಿಟಿಎಂ ಲೇಔಟ್​ ಮೂಲಕ ಸಂಚರಿಸಬೇಕು. ಹಾಗೇ, ಬಿಟಿಎಂ ಲೇಔಟ್​ನಿಂದ ಮಡಿವಾಳಕ್ಕೆ ಹೋಗುವವರು ಎಚ್​ಎಸ್​​ಆರ್​ 14ನೇ ಮುಖ್ಯ ರಸ್ತೆ ಮೂಲಕ ಪ್ರಯಾಣಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಕಳೆದ ಕೆಲವು ತಿಂಗಳ ಹಿಂದೆ ಮೆಟ್ರೋ ಪಿಲ್ಲರ್ ಕುಸಿದ ಪರಿಣಾಮ ತಾಯಿ-ಮಗು ಸಾವನ್ನಪ್ಪಿದ್ದರು. ಈ ಘಟನೆ ನಗರದ ಹೆಣ್ಣೂರು ಕ್ರಾಸ್ ಬಳಿ ನಡೆದಿತ್ತು.

ಹೆಚ್​ಆರ್​ಬಿಆರ್​ ಲೇಔಟ್​ ಕಡೆಗೆ ಹೋಗುವ ಮಾರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಪಿಲ್ಲರ್​ ರಾಡ್​ಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...