ಬೆಂಗಳೂರು | ಸ್ವಾವಲಂಬಿ ಜೀವನ ಸಾಗಿಸಲು ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Date:

ಬೆಂಗಳೂರಿನ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಲಯದ ಜಂಟಿ ಆಯುಕ್ತೆ ದಾಕ್ಷಾಯಿಣಿ ವಿತರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದಿದ್ದ 15 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಪಾಲಿಕೆಯಿಂದ ನೀಡಿರುವಂತಹ ಉಚಿತ ಹೊಲಿಗೆ ಯಂತ್ರಗಳಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಪತ್ತೆಯಾದ ಮಕ್ಕಳನ್ನು ಮೂರು ಗಂಟೆಗಳಲ್ಲಿ ಪತ್ತೆ ಮಾಡಿದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಬೇತಿ ಪಡೆದ ಕುಸುಮ ಮಾತನಾಡಿ, “ಕಳೆದ 4 ವರ್ಷಗಳ ಹಿಂದೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಹೊಲಿಗೆ ತರಬೇತಿ ಪಡೆಯಲಾಗಿದೆ. ಆದರೆ, ಹೊಲಿಗೆ ಯಂತ್ರಗಳನ್ನು ನೀಡುವಲ್ಲಿ ತಡವಾಗಿದೆ. ಇದೀಗ ವಲಯ ಜಂಟಿ ಆಯುಕ್ತರು ಕಾಳಜಿ ವಹಿಸಿ ನಮಗೆ ಹೊಲಿಗೆ ಯಂತ್ರಗಳು ವಿತರಿಸಿದ್ದಾರೆ. ಇದರಿಂದ ನಾವು ಬಿಡುವಿನ ಸಮಯದಲ್ಲಿ ಜೀವನಕ್ಕೆ ಸ್ವಲ್ಪ ಹಣ ಸಂಪಾದನೆ ಮಾಡಿಕೊಳ್ಳಬಹುದು” ಎಂದು ಸಂತಸ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...