ಬೆಂಗಳೂರು | ವಿದ್ಯುತ್ ಅವಘಡಕ್ಕೆ ಇಲಿ ಕಾರಣ; ತನಿಖೆಗೆ 4 ಸಮಿತಿ ರಚನೆ

Date:

ಕಾಡುಗೋಡಿ ಓಫಾರ್ಮ್ ಸಮೀಪ ಭಾನುವಾರ ನಡೆದ ವಿದ್ಯುತ್ ಅವಘಡಕ್ಕೆ ಇಲಿ ಕಾರಣ. ಔದುಂಬರ ಹೋಮ್ಸ್ ಅಪಾರ್ಟ್​ಮೆಂಟ್​ಗೆ ಹಾಕಲಾಗಿದ್ದ ಖಾಸಗಿ ಟ್ರಾನ್ಸ್‌ಫಾರ್ಮರ್‌ಗೆ ಇಲಿ ನುಗ್ಗಿ ಹಾಳು ಮಾಡಿದೆ. ಇದರಿಂದ ವಿದ್ಯುತ್ ಅವಘಡ ಸಂಭವಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.

ಭಾನುವಾರ ಬೆಳಗ್ಗೆ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ-ಮಗು ವಿದ್ಯುತ್‌ ತಗುಲಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಐವರು ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಪ್ರಕರಣದ ಕುರಿತು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಸಚಿವ ಕೆ.ಜೆ ಜಾರ್ಜ್‌, “ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಉಪ ನಿರ್ದೇಶಕರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಮೂರು ಮಾದರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಬೆಸ್ಕಾಂ ಆಂತರಿಕ ತನಿಖೆಯನ್ನು ಕೈಗೊಂಡಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...