ಬೆಂಗಳೂರು | ಮತದಾನ ಅತ್ಯಮೂಲ್ಯ; ತಪ್ಪದೆ ಮತದಾನ ಮಾಡಲು ಬಿಬಿಎಂಪಿ ವಿಶೇಷ ಆಯುಕ್ತ ಮನವಿ

Date:

  • ಗೋವಿಂದರಾಜನಗರ ಕ್ಷೇತ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
  • ಮೇ 10ರಂದು ಅರ್ಹರೆಲ್ಲರೂ ಮತದಾನ ಮಾಡುವಂತೆ ಮನವಿ

ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಮತ ಚಾಲಾಯಿಸುವ ಅವಕಾಶವಿದೆ. ಮತದಾನ ಮಾಡುವುದು ಅತ್ಯಮೂಲ್ಯವಾದದ್ದು, ಎಲ್ಲ ಮತದಾರರು ತಪ್ಪದೇ ಮತದಾನ ಮಾಡಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಲಯ ಆಯುಕ್ತ ಡಾ. ಆರ್.ಎಲ್ ದೀಪಕ್ ಮನವಿ ಮಾಡಿದರು.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಡ್ಡಾಯ ಮತದಾನ ಮಾಡಲು ಗೋವಿಂದರಾಜನಗರ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬಿಬಿಎಂಪಿ ಜಾಥಾ ಕಾರ್ಯಕ್ರಮ ನಡೆಸಿದೆ. ಈ ವೇಳೆ ವಲಯ ಆಯುಕ್ತ ಡಾ.ಆರ್.ಎಲ್ ದೀಪಕ್ ಮಾತನಾಡಿದರು.

“ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡಲು ಕಡ್ಡಾಯವಾಗಿ ಮತದಾನ ಮಾಡಬೇಕು. ಆದ್ದರಿಂದ ಎಲ್ಲ ಯುವ ಮತದಾರರು ಮತದಾನದ ಪ್ರಾಮುಖ್ಯತೆಯನ್ನು ಅರಿತು ಮತದಾನ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ದೇಶದ ಪ್ರಜೆಗಳಾದ ನಮಗೆ ಚುನಾವಣೆ ಆಯೋಗ ನಾವು ಮತದಾನ ಮಾಡಲು ಬೇಕಾದ ಮತದಾರ ಪಟ್ಟಿ, ಮತದಾನ ಮಾಡಲು ಬೂತ್ ವ್ಯವಸ್ಥೆ ಹಾಗೂ ನಿರ್ಭಿತಿಯಿಂದ ಮತದಾನ ಮಾಡಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡಲಾಗಿದೆ” ಎಂದು ಜಂಟಿ ಆಯುಕ್ತ ಲೋಕನಾಥ್ ತಿಳಿಸಿದರು.

“ಒಂದು ಮತದಿಂದ ಬದಲಾವಣೆ ತರಲು ಸಾಧ್ಯ. ಸಂವಿಧಾನ ನೀಡಿರುವ ಮತದಾನ ಹಕ್ಕುನ್ನು ಎಲ್ಲರೂ ತಪ್ಪದೆ ಚಲಾಯಿಸಿ. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದ ಮತದಾನ ನೀಡಲು ಅವಕಾಶ ನೀಡಲಾಗಿದೆ. ಮೇ 10ರಂದು ಪ್ರತಿಯೊಬ್ಬ ಮತದಾರರು ವೋಟ್ ಮಾಡಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಿರಿ” ಎಂದರು.

ಈ ಸುದ್ದಿ ಓದಿದ್ದೀರಾ? ಇನ್ಮುಂದೆ ಬೆಂಗಳೂರಿನ ಆಟೋಗಳಲ್ಲಿ ‘ಸೀಟ್‌ ಬೆಲ್ಟ್‌’: ಪ್ರಯಾಣಿಕರ ಸುರಕ್ಷತೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

ಈ ವೇಳೆ ವಲಯ ಆರೋಗ್ಯಧಿಕಾರಿ ಮನೋರಂಜನ್ ಹೆಗಡೆ, ಆರೋಗ್ಯ ವೈದ್ಯಾಧಿಕಾರಿ ರಾಜೇಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ನೋಡಲ್ ಅಧಿಕಾರಿ ಉಮೇಶ್, ಕಂದಾಯಧಿಕಾರಿ, ಅಪಾರ್ಟ್ ಮೆಂಟ್ ನಿವಾಸಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...