ಬೆಂಗಳೂರು | ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

Date:

ಬೆಂಗಳೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಡಿ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿ ಪ್ರಕಟ ಮಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈಗಾಗಲೇ ನವೆಂಬರ್  23 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನವೆಂಬರ್ 23 ರಿಂದ ಡಿಸೆಂಬರ್ 9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ ? ಬಿಎಂಟಿಸಿ | ಮೃತ ಸಿಬ್ಬಂದಿಯ ಅವಲಂಬಿತರಿಗೆ ₹50 ಲಕ್ಷ ವಿಮಾ ಪರಿಹಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಡಿ.30 ರಂದು ಪ್ರಕಟಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 66,213 ಮತದಾರರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 11,763 ಮತದಾರರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...