ಬೆಂಗಳೂರು | ರನ್‌ವೇನಲ್ಲಿ ಆವರಿಸಿಕೊಂಡ ಮಂಜು; 34 ವಿಮಾನಗಳ ಹಾರಾಟ ವ್ಯತ್ಯಯ

Date:

ರಾಜ್ಯದಲ್ಲಿ ಚಳಿ ಪ್ರಭಾವ ಹೆಚ್ಚಾಗಿದೆ. ಬೆಳ್ಳಂಬೆಳಗ್ಗೆ ಮಂಜು ಕವಿದುಕೊಳ್ಳುತ್ತಿದೆ. ಪರಿಣಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಲ್ಲಿ ಹಲವಾರು ವಿಮಾನಗಳ ಹಾರಾದಲ್ಲಿ ವ್ಯತ್ಯವಾಗಿದೆ. ಭಾನುವಾರ ಸುಮಾರು 34 ವಿಮಾನಗಳ ಹಾರಾಟಗಳು ಸರಿಯಾದ ಸಮಯಕ್ಕೆ ಹಾರಟ ಆರಂಭಿಸಿಲ್ಲ ಎಂದು ವರದಿಯಾಗಿದೆ.

ಸುಮಾರು 9 ಗಂಟೆಯವರೆಗೂ ಭಾರೀ ಮಂಜು ಕವಿದಿದ್ದ ಪರಿಣಾಮ, ರನ್‌ವೇ ಕಾಣಿಸದ ಹಿನ್ನೆಲೆಯಲ್ಲಿ ಹಲವಾರು ವಿಮಾನಗಳು ಸಂಚಾರ ಆರಂಭಿಸಿರಲಿಲ್ಲ. ಹೀಗಾಗಿ, ಪ್ರಮಾಣಿಕರು ವಿಮಾನಗಳಲ್ಲೇ ಕಾದು ಕುಳಿತಿದ್ದರು. 9 ಗಂಟೆ ಬಳಿಕ ವಿಮಾನಗಳು ಹಾರಾಟ ಆರಂಭಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...