ಬೆಂಗಳೂರು | ವಿದ್ಯಾರ್ಥಿನಿಯರೊಂದಿಗೆ ವಿದ್ಯಾರ್ಥಿಗಳ ಅಶ್ಲೀಲ ವರ್ತನೆ

Date:

  • ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • 8ನೇ ತರಗತಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ

ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳು ತಮ್ಮ ಖಾಸಗಿ ಭಾಗಗಳನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನಡೆದಿದೆ.

ಆಗಸ್ಟ್‌ 1ರಂದು ಬೆಂಗಳೂರಿನ ಬಸವೇಶ್ವರನಗರದ ಕಾರ್ಮೆಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳು ತಮ್ಮದೇ ತರಗತಿಯ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಜತೆಗೆ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳು ತಮ್ಮ ಖಾಸಗಿ ಅಂಗ ಪ್ರದರ್ಶನ ಮಾಡಿ, ಅಶ್ಲೀಲವಾಗಿ ವರ್ತಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪಾಲಕರ ಬಳಿ ಅಳಲು ತೋಡಿಕೊಂಡಿದ್ದಾರೆ.

ವಿದ್ಯಾರ್ಥಿನಿಯರ ಪಾಲಕರಲ್ಲಿ ಒಬ್ಬರಾದ ಮೀರಾ ಎಂಬುವವರು ವಿದ್ಯಾರ್ಥಿಗಳ ಈ ನಡವಳಿಕೆ ಬಗ್ಗೆ ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ, ಶಾಲಾ ಆಡಳಿತ ಮಂಡಳಿ ಈ ಬಗ್ಗೆ ನಿರ್ಲಕ್ಷ್ಯ ತೋರಿದೆ. ಹಾಗಾಗಿ ಈ ಪ್ರಕರಣ ಇದೀಗ ಠಾಣೆ ಮೆಟ್ಟಿಲೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ

ಬೆಂಗಳೂರಿನ ಕಾರ್ಮೆಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ತರಗತಿಯಲ್ಲಿರುವ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿ ಮಕ್ಕಳ ಈ ರೀತಿಯ ಅನುಚಿತ ವರ್ತನೆಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮೀರಾ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...