ಬೆಂಗಳೂರು | ಕೆಐಎ ಟರ್ಮಿನಲ್ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಮೌಲ್ಯದ ವಸ್ತುಗಳು ಕಳವು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿವೆ.

ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 379 (ಕಳ್ಳತನಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಮಲ್ಟಿಮೋಡಲ್ ಟ್ರಾನ್ಸ್ಪೋರ್ಟೇಶನ್ ಹಬ್ ಅನ್ನು ನಿರ್ಮಿಸಲು ವಿಮಾನ ನಿಲ್ದಾಣದ ಆವರಣದಲ್ಲಿ 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್ಗಳನ್ನು ಇರಿಸಲಾಗಿತ್ತು. ಇದೀಗ ಇವು ನಾಪತ್ತೆಯಾಗಿವೆ ಎಂದು ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಕಿಲ್​ ಡಿಕೆ ಬ್ರದರ್ಸ್’​​ ಎಂದು ಪೋಸ್ಟ್‌ ಹಾಕಿದ್ದವನ ಬಂಧನ

ಫೆಬ್ರವರಿ 20, 2020ರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಕೆಲಸಗಳನ್ನು ನಿರ್ವಹಿಸಿದ ನಂತರ, ಇತರ ಕೆಲಸಗಳಿಗಾಗಿ ಡಿಸೆಂಬರ್ 2022ರಿಂದ ಆವರಣದೊಳಗೆ ಉಳಿದ ನಿರ್ಮಾಣ ಸಾಮಗ್ರಿಗಳನ್ನು ಇರಿಸಲಾಗಿದೆ. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ, ಸಾಮಾನುಗಳು ಕಾಣೆಯಾಗಿರುವುದು ತಿಳಿದುಬಂದಿದೆ.

ವಸ್ತುಗಳು ಕಾಣೆಯಾಗಿರುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಬಗ್ಗೆ ತಿಳಿದಿರಲಿಲ್ಲ ಎಂದು ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...