ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

Date:

ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಹೆಸರು ಬಾಯಿಬಿಟ್ಟ ಎಂಬ ದ್ವೇಷದಿಂದ ಆರೋಪಿಗಳು ಅರ್ಬಾಜ್ ಎಂಬಾತನನ್ನು ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

ಕಾಸೀಫ್, ಶಬ್ಬೀರ್, ಅರ್ಮಾನ್ ಹಾಗೂ ಶಫಿ ಬಂಧಿತ ಆರೋಪಿಗಳು. ಸೆ.22ರಂದು ಬೆಂಗಳೂರಿನ ಬಸವನಗುಡಿಯಲ್ಲಿ ಅರ್ಬಾಜ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.

ಕೊಲೆಯಾದ ಅರ್ಬಾಜ್ ಮತ್ತು ಉಳಿದ ನಾಲ್ವರು ಆರೋಪಿಗಳು ಒಟ್ಟಿಗೆ ಸೇರಿ ಕಳ್ಳತನ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಅರ್ಬಾಜ್‌ನನ್ನು ಜಯನಗರ ಪೊಲೀಸರು ಬಂಧಿಸಿದ್ದರು. ಪೊಲೀಸ್ ವಿಚಾರಣೆ ವೇಳೆ, ಅರ್ಬಾಜ್ ಉಳಿದ ಆರೋಪಿಗಳ ಹೆಸರು ಬಾಯಿಬ್ಬಿಟ್ಟಿದ್ದನು. ಬಳಿಕ ಪೊಲೀಸರು ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೆ.29 ರಂದು ಮೈಸೂರು ರಸ್ತೆ-ಕೆಂಗೇರಿ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಇದಕ್ಕೆ ಕೋಪಗೊಂಡಿದ್ದ ನಾಲ್ವರು ಅರ್ಬಾಜ್ ಜತೆಗೆ ಗಲಾಟೆ ಮಾಡಿಕೊಂಡಿದ್ದರು. ಅರ್ಬಾಜ್ ಜತೆಗೆ ಮಾತುಕತೆ ನಡೆಸಿದ್ದರು. ಈ ವೇಳೆ, ಅರ್ಬಾಜ್ ನಾಲ್ವರ ಮೇಲೂ ಹಲ್ಲೆ ಮಾಡಿದ್ದನಂತೆ, ಇದರಿಂದ ಕೋಪಗೊಂಡಿದ್ದ ಆರೋಪಿಗಳು ಅರ್ಬಾಜ್‌ನ ಹತ್ಯೆ ಮಾಡಲು ಉಪಾಯ ರೂಪಿಸಿದ್ದರು.

ಶುಕ್ರವಾರ (ಸೆ.22) ನಾಲ್ವರು ಆರೋಪಿಗಳು ಸೇರಿಕೊಂಡು ಬಸವನಗುಡಿ ಬಳಿ ಅರ್ಬಾಜ್ ಒಬ್ಬನೆ ಇದ್ದಾಗ ದಾಳಿ ಮಾಡಿ ಕೊಲೆ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...