ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

Date:

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ನಕಲಿ ಬ್ರ್ಯಾಂಡ್ ಬಟ್ಟೆ ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಗೋದಾಮು ಮತ್ತು ವ್ಯಾಪಾರಸ್ಥರ ಅಂಗಡಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ಬೊಮ್ಮನಹಳ್ಳಿಯ ಪಟೇಲ್ ಎಕ್ಸ್‌ಪರ್ಟ್ ಹಾಗೂ ಆರ್‌ಬಿ ಫ್ಯಾಷನ್ ಗೋಡೌನ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಒಂದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಪರಿಶೀಲನೆ ವೇಳೆ, ಎಸ್.ಆರ್.ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆ ಹಲವು ಗೋದಾಮುಗಳಲ್ಲಿ ಬ್ರ್ಯಾಂಡ್​​ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರು ಮಾಡುತ್ತಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲು ಬ್ರ್ಯಾಂಡ್ ಬಟ್ಟೆ ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಭರತ್ ಕುಮಾರ್, ರಾಧಾ ಎಂಬವರ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ನಕಲಿ ಬ್ರ್ಯಾಂಡ್ ಸಿಗರೇಟ್ ಜಪ್ತಿ

ಕೆ.ಆರ್.ಮಾರ್ಕೆಟ್ ಬಳಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಐಟಿಸಿ ಬ್ರಾಂಡ್, ಬ್ಲಾಕ್, ಮಾಂಡ್, ಸಿಗರ್ ಎಸ್ಸೆಲೈಟ್ಸ್ ಸೇರಿ ಹಲವಾರು ವಿದೇಶಿ ಬ್ರಾಂಡ್‌ಗಳ ನಕಲಿ ಸಿಗರೇಟ್‌ಗಳು ಪತ್ತೆಯಾಗಿವೆ.

ಈ ಸಿಗರೇಟ್‌ಗಳನ್ನು ಸೀಕ್ರೆಟ್ ಚೇಂಬರ್​ನಲ್ಲಿ ಶೇಖರಣೆ ಮಾಡಿ ಇಡಲಾಗಿತ್ತು. ಇದೀಗ ಸಿಸಿಬಿ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಕಲಿ ಸಿಗರೇಟ್​ಗಳನ್ನು ಜಪ್ತಿ ಮಾಡಿದ್ದಾರೆ.

ಈ ಸಿಗರೇಟ್‌ಗಳನ್ನು ಸಹ ನಕಲಿ ಬ್ರ್ಯಾಂಡ್ ಬಳಸಿ ಜನರಿಗೆ ಮಾರಾಟ ಮಾಡುತ್ತಿದ್ದರು. ಜತೆಗೆ ಅಕ್ರಮ ಹುಕ್ಕಾ ಜಾರ್​ಗಳು ಪತ್ತೆಯಾಗಿವೆ.

ಈ ಘಟನೆ ಸಂಬಂಧ ಲಲಿತ್ ಎಂಬಾತನ ವಿರುದ್ಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...