ಬೆಂಗಳೂರು | ಇಸ್ರೋ ಯುವ ವಿಜ್ಞಾನಿ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು; ದೂರು ದಾಖಲು

Date:

ಇಸ್ರೋ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌತನಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.‌‌ ಆಗಸ್ಟ್‌ 24ರ ರಾತ್ರಿ 12:45ರ ವೇಳೆ ಇಸ್ರೋ ವಿಜ್ಞಾನಿ ಅಶುತೋಷ್ ಸಿಂಗ್ ಅವರು ತಮ್ಮ ಕ್ವಿಡ್ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ, ಅವರ ಕಾರನ್ನು ಹಿಂಬಾಲಿಸಿದ ಅಪರಿಚಿತ ವ್ಯಕ್ತಿಗಳು, ಹಿಂಬದಿಯಿಂದ ಕಾರ್‌ ಗ್ಲಾಸ್‌ಗೆ ಕಲ್ಲು ಎಸೆದಿದ್ದಾರೆ. ಕಾರ್‌ ಅನ್ನು ಹಿಂಬಾಲಿಸಿದ ವ್ಯಕ್ತಿಗಳು ರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಸಿಂಗ್ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕ ಉನ್ನತೀಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆ.24ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಕಲ್ಲು ಎಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...