ಬೆಂಗಳೂರು | ಮುಂದಿನ ಐದು ದಿನ ಸಾಧಾರಣ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

ಜೂನ್‌ನಲ್ಲಿ ಮಳೆ ಕೊರತೆಯಾಗಿದ್ದು, ಜುಲೈನಲ್ಲಿ ಬೆಂಗಳೂರಿನಲ್ಲಿ ಮುಂಗಾರು ಚುರುಕುಗೊಂಡಿದೆ. ಸೋಮವಾರ ನಗರದ ಕೆಲವೆಡೆ ತುಂತುರು ಮಳೆ ಸುರಿದರೆ, ಇನ್ನು ಕೆಲವೆಡೆ ಸಾಧಾರಣ ಮಳೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವರದಿಯಂತೆ, ಸೋಮವಾರ ಸಂಜೆ 7 ಗಂಟೆಗೆ ದಾಸರಹಳ್ಳಿಯ ಬಾಗಲಕುಂಟೆ ಮತ್ತು ಶೆಟ್ಟಿಹಳ್ಳಿಯಲ್ಲಿ 20 ಮಿಮೀ ಮಳೆ ದಾಖಲಾಗಿದೆ. ನಂತರ ವಿದ್ಯಾರಣ್ಯಪುರದಲ್ಲಿ 17.5 ಮಿಮೀ ಮಳೆಯಾಗಿದೆ.

ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಬೆಂಗಳೂರು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...