ಬೆಂಗಳೂರು | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 300ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್

Date:

  • ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ
    • ರಂಜಾನ್ ಸಡಗರದಲ್ಲಿ ಮುಸಲ್ಮಾನರು

ರಾಜ್ಯ ರಾಜಧಾನಿಯಲ್ಲಿ ಈ ಹಿಂದೆ ವಿವಾದದ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಶನಿವಾರ ಮುಸಲ್ಮಾನರು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಈ ಸಮಯಲ್ಲಿ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲು ಮೈದಾನದ ಸುತ್ತ 300ಕ್ಕೂ ಹೆಚ್ಚು ಪೊಲೀಸ್‌ರನ್ನು ಬಂದೋಬಸ್ತ್‌ಗಾಗಿ ನೇಮಕ ಮಾಡಲಾಗಿದೆ.

ರಾಜ್ಯದಾದ್ಯಂತ ಮುಸ್ಲಿಂ ಸಮುದಾಯ ವಿಜೃಂಭಣೆಯಿಂದ ರಂಜಾನ್ ಹಬ್ಬ ಆಚರಿಸುತ್ತಿದೆ. ರಾಜ್ಯದೆಲ್ಲೆಡೆ ಮುಸಲ್ಮಾನರು ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರಂತೆಯೇ ಈದ್ಗಾ ಮೈದಾನದಲ್ಲಿಯೂ ಕೂಡಾ ಸಹಸ್ರಾರು ಸಂಖ್ಯೆಯಲ್ಲಿ ಮುಸಲ್ಮಾನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಮುಸಲ್ಮಾನರು ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮೈದಾನದ ಸುತ್ತ ಪೋಲಿಸ್‌ ಕಾವಲು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಸಾಮೂಹಿಕ ನಮಾಜ್ ಬೆಳಗ್ಗೆ 9.30 ರಿಂದ 10.30 ರವರೆಗೆ ಒಂದು ಗಂಟೆ ಕಾಲ ನಡೆಯಲಿದೆ. 300 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಈದ್ಗಾ ಮೈದಾನದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಮೂಲಗಳ ಪ್ರಕಾರ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...