ಬೆಂಗಳೂರು | ಮೊಹರಂ ಹಬ್ಬ; ಹಲವೆಡೆ ಸಂಚಾರ ಮಾರ್ಗ ಬದಲಾವಣೆ

Date:

ಶನಿವಾರ ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮೆರವಣಿಗೆ ನಡೆಯಲಿದೆ. ಹಾಗಾಗಿ, ನಗರದಲ್ಲಿ ಮಧ್ಯಾಹ್ನ 1ರಿಂದ ಸಂಜೆ 4.30ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಚಾರ ಮಾರ್ಗದಲ್ಲಿ ಬದಲಾವಣೆಯಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಹೇಳಿದ್ದಾರೆ.

“ಬ್ರಿಗೇಡ್ ರಸ್ತೆಯ ಮೂಲಕ ಹೊಸೂರು ರಸ್ತೆಯ ಕಡೆಗೆ ವೆಲ್ಲಾರಾ ಜಂಕ್ಷನ್ ಮುಖಾಂತರ ತೆರಳುವ ವಾಹನ ಸವಾರರು ರಿಚ್‌ಮಂಡ್ ರಸ್ತೆಯ ಮೂಲಕ ರೀನಿಯಸ್ ಕ್ರಾಸ್, ನಂಜಪ್ಪ ಸರ್ಕಲ್​ ಲಾಂಗ್ ಫೋರ್ಡ್ ರಸ್ತೆ, ಸಿಎಂಪಿ ಜಂಕ್ಷನ್‌ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ನಗರ ಸಂಚಾರ ಪೊಲೀಸ್‌ ಟ್ವೀಟ್‌ ಮೂಲಕ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಧ್ಯರಾತ್ರಿ ಫುಡ್‌ ಡೆಲಿವರಿ ಬಾಯ್‌ ಮೇಲೆ ಬೀದಿ ನಾಯಿಗಳನ್ನು ಛೂ ಬಿಟ್ಟ ಅಮ್ಮ, ಮಗ

“ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಸಿಮೆಂಟ್ರ ಕ್ರಾಸ್, ಬರ್ಲ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಸರ್ಕಲ್, ರೀನಿಯಸ್ ಸ್ಟ್ರೀಟ್ ಮೂಲಕ ರಿಚ್‌ಮಂಡ್ ರಸ್ತೆಗೆ ಬಂದು ಸಂಚರಿಸುವುದು. ಹೊಸೂರು ರಸ್ತೆ ಕಡೆಯಿಂದ ಬರುವ ಭಾರೀ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ಧಯ್ಯ ರಸ್ತೆ ಮೂಲಕ ಸಂಚರಿಸಬೇಕು” ಎಂದು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...