ಬೆಂಗಳೂರು | ಕಿಡಿಗೇಡಿಗಳ ಮೇಲೆ ಕಣ್ಣಿಡಲು ವಾರಾಂತ್ಯದಲ್ಲಿ ಇನ್ನುಮುಂದೆ ಅಶ್ವದಳ ಪೊಲೀಸ್ ಗಸ್ತು

Date:

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇನ್ನುಮುಂದೆ ಖುರಪುಟದ ಸದ್ದು ಕೇಳಿಸಲಿದೆ. ಹೌದು, ವಾರಾಂತ್ಯದಲ್ಲಿ ನಗರದ ಜನತೆಯ ರಕ್ಷಣೆಗೆ ಪೊಲೀಸರು ಗಸ್ತು ತಿರುಗಲು ಕುದುರೆ ಬಳಕೆ ಮಾಡಲು ಯೋಜನೆ ರೂಪಿಸಿದ್ದಾರೆ.

ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ ಕಿಡಿಗೇಡಿಗಳ ಮೇಲೆ ಕಣ್ಣಿಡಲು ವಾರಾಂತ್ಯದಲ್ಲಿ ವಿಧಾನಸೌಧ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್ ಹಾಗೂ ಎಂಜಿ ರಸ್ತೆಯಂತಹ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆಗಳಲ್ಲಿ ಅನುಚಿತವಾಗಿ ವರ್ತನೆ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು, ನಗರದ ಜನಸಂದಣಿ ಇರುವ ಸ್ಥಳಗಳಲ್ಲಿ ಪೊಲೀಸ್ ಕಟ್ಟೆಚ್ಚರದಿಂದ ಭದ್ರತೆಯನ್ನು ಖಾತ್ರಿಪಡಿಸಲು ಕುದುರೆ ಸವಾರಿ ಮಾಡಲಿದೆ. ಜನಸಂದಣಿ ಸ್ಥಳಗಳಲ್ಲಿ ಗಸ್ತು ತಿರುಗಲು ಕುದುರೆ ಬಳಸುವ ಚಿಂತನೆ ನಡೆದಿದೆ. ಈ ಮೂಲಕ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲು ಒತ್ತು ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಜ.10ರಂದು 201 ಜನರಿಗೆ ಕೊರೋನಾ ದೃಢ: ಮೈಸೂರು ಜಿಲ್ಲೆಯಲ್ಲಿ ಓರ್ವ ಸಾವು

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಟ್ವೀಟ್(ಎಕ್ಸ್‌) ಮಾಡಿದ್ದು, “ನಮ್ಮ ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ ಕಿಡಿಗೇಡಿತನ ನಡೆಸುವವರ ಮೇಲೆ ಕಣ್ಣಿಡಲಿದ್ದಾರೆ. ವಾರಾಂತ್ಯದಲ್ಲಿ ವಿಧಾನಸೌಧ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್ ಹಾಗೂ ಎಂಜಿ ರಸ್ತೆಯಂತಹ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದಾರೆ. ಕಿಡಿಗೇಡಿತನ ತೋರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...