ಬೆಂಗಳೂರು | ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು; ಬೆಸ್ಕಾಂ ವಿರುದ್ಧ ಪ್ರಕರಣ ದಾಖಲು

Date:

  • ಬೆಸ್ಕಾಂ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ವಿದ್ಯುತ್ ತಂತಿಯು ಕಂಬಕ್ಕೆ ತಾಗಿಕೊಂಡಿರಬಹುದು ; ಪೊಲೀಸರ ಶಂಕೆ

ದಕ್ಷಿಣ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ವಿದ್ಯುತ್ ತಗುಲಿ ಪೇಂಟರ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 11ರಂದು ಈ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಮಿರಾಝುಲ್ ಇಸ್ಲಾಂ (28) ಮೃತ ವ್ಯಕ್ತಿ.

ಪೇಂಟಿಂಗ್ ಮಾಡುವ ವೇಳೆ ವಿದ್ಯುತ್ ಕಂಬಕ್ಕೆ ಸಂಪರ್ಕಿಸಿದಾಗ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಬೆಸ್ಕಾಂ ವಿರುದ್ಧ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದ್ಯುತ್ ತಂತಿಯು ಕಂಬಕ್ಕೆ ತಾಗಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಟ್ಟೆಯಲ್ಲಿಟ್ಟುಕೊಂಡು ₹11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಸಾಗಿಸುತ್ತಿದ್ದ ನೈಜೀರಿಯನ್‌ ಬಂಧನ

ಪಿಜಿಗೆ ನುಗ್ಗಿ ಕಳ್ಳತನ ಮಾಡಿದ ದುಷ್ಕರ್ಮಿಗಳು

ಶುಕ್ರವಾರ ವೈಟ್‌ಫೀಲ್ಡ್‌ನ ವರ್ತೂರು ಬಳಿಯ ರಾಮಗೊಂಡನಹಳ್ಳಿಯಲ್ಲಿರುವ ಪಿಜಿ ವಸತಿಗೃಹದಿಂದ ದುಷ್ಕರ್ಮಿಗಳು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಕದ್ದಿದ್ದಾರೆ ಎಂದು ಇಬ್ಬರು ಎಂಜಿನಿಯರ್‌ಗಳು ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.

ದುಷ್ಕರ್ಮಿಗಳು ಶುಕ್ರವಾರ ಬೆಳಿಗ್ಗೆ ಎರಡು ಪಿಜಿ ವಸತಿಗೃಹಗಳಿಗೆ ಪ್ರವೇಶಿಸಿ ಸಂತ್ರಸ್ತರ ಗ್ಯಾಜೆಟ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಂದನ ಪಿಜಿ ನಿವಾಸಿ ಕುಪ್ಪಿಲಿ ಬಿನೋದ್ ರೆಡ್ಡಿ (30) ಅವರ ಲ್ಯಾಪ್‌ಟಾಪ್ ಅನ್ನು ಬೆಳಿಗ್ಗೆ 7 ಗಂಟೆಗೆ ಕಳವು ಮಾಡಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ 23 ವರ್ಷದ ಸಮೀರ್ ಸೌರವ್ ಎಂಬಾತನ ಮೊಬೈಲ್ ಮತ್ತು ಲ್ಯಾಪ್ ಟಾಪ್ ಅಕ್ಷಯ್ ಪಿಜಿಯಿಂದ ಕಳುವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...