ಬೆಂಗಳೂರು ಅರಮನೆ ಮೈದಾನ: ಟಿಡಿಆರ್‌ ಪಾವತಿಗೆ ಸುಪ್ರೀಂ ಕೋರ್ಟ್ ತೀರ್ಪು

Date:

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3400 ಕೋಟಿ ರೂಪಾಯಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕು ಎಂದು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 3400 ಕೋಟಿ ರೂಪಾಯಿ ಟಿಡಿಆರ್ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...