ಬೆಂಗಳೂರು | 45 ರೌಡಿಶೀಟರ್‌ಗಳ ಗಡಿಪಾರಿಗೆ ಮುಂದಾದ ಪೊಲೀಸ್‌ ಇಲಾಖೆ

Date:

  • ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಶೀಟರ್‌ಗಳ ಗಡಿಪಾರು
  • 33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ವೇಳೆ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಗಳನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

45 ಪ್ರಮುಖ ರೌಡಿಗಳಲ್ಲಿ ಈಗಾಗಲೇ 12 ರೌಡಿಗಳನ್ನು ಗಡಿಪಾರು ಮಾಡಲು ಆಯಾ ವಿಭಾಗದ ಡಿಸಿಪಿಗಳು ಆದೇಶ ಹೊರಡಿಸಿದ್ದಾರೆ. ಇನ್ನುಳಿದಂತೆ 33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ. ಇನ್ನೊಂದು ವಾರದಲ್ಲಿ ನಗರ ಪೊಲೀಸರು ಗಡಿಪಾರು ಮಾಡಲಿದ್ದಾರೆ.

ಬೆಂಗಳೂರಿನ ಪೂರ್ವ ವಿಭಾಗ 12, ಪಶ್ಚಿಮ ವಿಭಾಗ 6, ಆಗ್ನೇಯ ವಿಭಾಗ 5, ಕೇಂದ್ರ ವಿಭಾಗ 4, ಈಶಾನ್ಯ ವಿಭಾಗ 4, ವೈಟ್ ಫೀಲ್ಡ್ ವಿಭಾಗ 5, ಉತ್ತರ ವಿಭಾಗ 5, ದಕ್ಷಿಣ ವಿಭಾಗ 4 ರೌಡಿಗಳನ್ನ ಗಡಿಪಾರು ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಡಬ್ಲೂಎಸ್‌ಎಸ್‌ಬಿ ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಸಾವು

ಗಡಿಪಾರು ಆಗಿರುವ ಕುಖ್ಯಾತ ರೌಡಿಗಳು

ವಿಲ್ಸನ್ ಗಾರ್ಡನ್, ಕಾಡುಬೀಸನಹಳ್ಳಿ ರೋಹಿತ್, ಕ್ಯಾಟ್​ ಮಂಜ, ಮುನಿಕೃಷ್ಣ, ಮಂಜುನಾಥ್ ಅಲಿಯಾಸ್ ಮೋಲ ಬೆಂಗಳೂರಿನಿಂದ ಗಡಿಪಾರು ಆಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...