ಬೆಂಗಳೂರು | ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

Date:

ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ₹1.5 ಕೋಟಿ ಮೌಲ್ಯದ ಎಂಡಿಎಂಎ ಹರಳು ಮತ್ತು ಮಾತ್ರೆಗಳನ್ನು ಬಾಣಸವಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೂರ್ವ ಬೆಂಗಳೂರಿನಲ್ಲಿ ಒರ್ವ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆ ಎಂಬ ಸುಳಿವು ಆಧರಿಸಿ ಶಂಕಿತನ ಬಲೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಶಂಕಿತ ಆರೋಪಿಯು ಎಂಡಿಎಂಎ ಹರಳುಗಳು ಮತ್ತು ಮಾತ್ರೆಗಳಿದ್ದ ಬ್ಯಾಗ್‌ನೊಂದಿಗೆ ಕಲ್ಯಾಣ್ ನಗರ್ ಸರ್ವೀಸ್ ರಸ್ತೆಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದಾನೆ. ನಮ್ಮನ್ನ ಕಂಡ ತಕ್ಷಣ ಸ್ಥಳದಿಂದ ಓಡಿಹೋಗಿದ್ದಾನೆ. ಸ್ವಲ್ಪ ದೂರದವರೆಗೆ ಅವನನ್ನು ಹಿಂಬಾಲಿಸಿದೆವು. ಆದರೆ, ಅವನನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಆದರೆ, ಬೆನ್ನಟ್ಟಿದ ಸಂದರ್ಭದಲ್ಲಿ ಡ್ರಗ್ಸ್ ಇದ್ದ ಆತನ ಬ್ಯಾಗ್ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ವಿದೇಶಿ ಪ್ರಜೆಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...