ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

Date:

  • ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ
  • ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ಎದ್ದಿದ್ದು, ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದೆ. ಸೋಮವಾರ ಮಧ್ಯಾಹ್ಹದವರೆಗೂ ಸುಡು ಬಿಸಿಲಿತ್ತು. ಸಂಜೆ ಬಳಿಕ ಮೋಡ ಕವಿದು ಮಳೆ ಆರಂಭವಾಯಿತು.

ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ, ಪ್ರಕಾಶ್‌ನಗರ ಚಂದ್ರಾಲೇಔಟ್, ನಂದಿನಿ ಲೇಔಟ್, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ.ನಗರ, ಶಾಂತಿನಗರ, ಮತ್ತಿಕೆರೆ, ಜಯನಗರ ಸೇರಿದಂತೆ ನಗರದ ಹಲವೆಡೆ ಜೋರು ಮಳೆ ಸುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾರ್ಚ್‌ನಲ್ಲಿ 79,027 ಪಾಸ್‌ಪೋರ್ಟ್‌ ವಿತರಿಸಿದ ರಿಜನಲ್ ಪಾಸ್‌ಪೋರ್ಟ್ ಆಫೀಸ್

ಏಕಾಏಕಿ ಸುರಿದ ಮಳೆಗೆ ಸಾಯಂಕಾಲ ಆಫೀಸ್‌ ಕೆಲಸ ಮುಗಿಸಿ ಮನೆಗೆ ತೆರಳಲು ವಾಹನ ಸವಾರರು ಪರದಾಡಿದರು. ನಗರದ ಹಲವು ರಸ್ತೆಗಳು ಅಂಡರ್‌ಪಾಸ್‌ಗಳು ಮಳೆ ನೀರಿನಿಂದ ತುಂಬಿದ್ದವು. ಇದರಿಂದ ವಾಹನ ಸಂಚರಕ್ಕೆ ತೊಂದರೆ ಉಂಟಾಯಿತು. ದ್ವಿಚಕ್ರ ವಾಹನ ಸವಾರರು ರಸ್ತೆ ಬದಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣ, ಫ್ಲೈಓವರ್, ಸ್ಕೈವಾಕ್‌ಗಳಲ್ಲಿ ಆಶ್ರಯ ಪಡೆಯುವಂತಾಯಿತು.

ಮುಂದಿನ ಎರಡು ದಿನ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...