ಬೆಂಗಳೂರು | ನಗರಕ್ಕೆ ತಂಪೆರೆದ ಮಳೆ; ವಿವಿಧೆಡೆ ಸಂಚಾರ ದಟ್ಟಣೆ

Date:

ಮುಂಗಾರು ಮಳೆಯಾಗದೆ ಕಂಗಾಲಾಗಿದ್ದ ರಾಜ್ಯದ ರೈತರ ಮೊಗದಲ್ಲಿ ಮಂಗಳವಾರ (ಇಂದು) ಮಂದಹಾಸ ಮೂಡಿದೆ. ರಾಜ್ಯಾದ್ಯಂತ ಬೆಳಗ್ಗೆ ಇಂದಲೇ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಿದೆ. ಬಿಸಿಲಿನ ಬೇಗೆಯಲ್ಲಿ ಬಸವಳಿದಿದ್ದ ನಗರದ ನಿವಾಸಿಗಳಿಗೆ ಮಳೆಯು ತಂಪು ನೀಡಿದೆ.

ನಗರದ ನಾನಾ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದು, ಸಂಚಾರ ದಟ್ಟಣೆಯೂ ನಿರ್ಮಾಣವಾಗಿದೆ. ಮೆಜೆಸ್ಟಿಕ್, ಕಾರ್ಪೋರೇಷನ್ ವೃತ್ತ,ಶಾಂತಿನಗರ, ವಿಲ್ಸನ್‌ಗಾರ್ಡನ್, ಹೆಬ್ಬಾಳ, ಮೇಕ್ರಿ ಸರ್ಕಲ್‌ ಸೇರಿದಂತೆ ಹಲವಡೆ ವಾಹಸ ಸವಾರರು ‘ಟ್ರಾಫಿಕ್‌’ನಲ್ಲಿ ಸಿಲುಕಿಕೊಂಡು ಪರದಾಡಿದ್ದಾರೆ.

ಔಟರ್​​ ರಿಂಗ್​ ರೋಡ್, ಬಿಇಎಲ್ ವೃತ್ತ, ಕುವೆಂಪು ವೃತ್ತ, ಹೆಬ್ಬಾಳ ಬಳಿ ರಸ್ತೆಗಳು ಜಲಾವೃತವಾಗಿವೆ. ಲಿ ಮೆರಿಡಿಯನ್ ಅಂಡರ್‌ಪಾಸ್‌ನಲ್ಲಿ ನೀರು ತುಂಬಿಕೊಂಡಿದೆ. ಹಲವೆಡೆ ಬಿಬಿಎಂಪಿ ಮತ್ತು ಸಂಚಾರ ಪೊಲೀಸರು ರಸ್ತೆಯಿಂದ ಚರಂಡಿಗೆ ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದು, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆಗಳಲ್ಲಿ ಎಚ್ಚರಿಕೆಯಿಂದ ಮತ್ತು ಸುರಕ್ಷಿತವಾಗಿ ವಾಹನ ಚಾಲನೆ ಮಾಡಿ. ದಯಮಾಡಿ ಸಹಕರಿಸಿ. ಇದು ನಿಮ್ಮ ಸುರಕ್ಷತೆಯ ವಿಷಯ!” ಎಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ನಿವಾಸಿಗಳು ತಮ್ಮ ದ್ವಿಚಕ್ರ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡಿ ಅಥವಾ ಓಡಿಸಿ ಮತ್ತು ಕಡಿಮೆ ಗೋಚರತೆಯ ಹೆಡ್‌ಲೈಟ್‌ಗಳನ್ನು ಬಳಸಿ ಎಂದು ಸದಾಶಿವನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...